ದ್ವೇಷರೋಷಗಳವೊಲೆ ನೇಹಮುಂ ಮೋಹಮುಂ
ಪಾಶವಾಗಲ್ಬಹುದು ನಿನಗೆ ಮೈಮರಸಿ
ವಾಸನೆಗಲುರುಬಿ ಚಿತ್ತಜ್ವರಂಗಳ ಬಿತ್ತಿ
ಮೋಸದಲಿ ಕೊಲ್ಲುವುವೊ - ಮಂಕುತಿಮ್ಮ