ಹೃದಯಜೀವನಕಿನಿತು ಬೆಲೆಯಿರದೆ? ಫಲವಿರದೆ
ಮಧುರಭಾವ ಪ್ರೇಮ ದಯೆಯೆಲ್ಲ ಬರಿದೆ
ವಿಧಿಯಂಗಡಿಯೊಳದನು ಕಸವೆಂದು ತಳ್ಳುವೊಡೆ
ಬದುಕಿನಲಿ ತಿರುಳೇನು - ಮಂಕುತಿಮ್ಮ