ರಸರುಚಿಗಳನ್ನು ಕಲಿಸಿ ಪಕ್ವಾನ್ನಗಳ ಪಚಿಸಿ
ರಸನೆಯಲಿ ನೀರಿಳಿಸಿ ಬಿಸಿಯುಸಿರ ಬಿಡಿಸಿ
ದಶದಿಶೆಗಳಿಂ ಮುತ್ತಿ ಬರುವ ಪ್ರಕೃತಿಗದಾರು
ವಶನಾಗದಿಹ ನರನು ? - ಮಂಕುತಿಮ್ಮ