ಪಡೆಯುಣಿಸ ಮಿಗಹಕ್ಕಿಹುಳುಗಳಂದದಿ ನರನ
ತಡಕುವನು ; ತನ್ನಾತ್ಮದುಣಿಸ ಮರೆಯುವನು
ಒಡಲಿನಬ್ಬರವೇನು? ಆತುಮದ ನಾಣ್ಚೇನು ?
ಪೊಡವಿಗಿದೆ ದುಮ್ಮಾನ - ಮಂಕುತಿಮ್ಮ