ಇತ್ತೀಚಿಗೆ ಪ್ರಬುದ್ಧ ಕರ್ನಾಟಕ ಪತ್ರಿಕೆಯ 25ನೇ ಸಂಪುಟದ 1,2,3,4 ಸಂಚಿಕೆ ತಿರುವಿ ಹಾಕಿದೆ , archive.org ತಾಣದಿಂದ ಇಳಿಸಿಕೊಂಡು. ಈ ಪ್ರಬುದ್ಧ ಕರ್ನಾಟಕವು ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೆ. ನಾನು ಓದಿದ ಈ ಸಂಚಿಕೆಯ1944ರಲ್ಲಿ ಪ್ರಕಟವಾಗಿದೆ.
ನಾನು ಸಾಮಾನ್ಯವಾಗಿ ವೈಜ್ಞಾನಿಕ ಲೇಖನ , ಸಾಹಿತ್ಯಕ ಲೇಖನ ಮತ್ತು ಜಾಗತಿಕ ರಾಜಕೀಯ ಬೆಳವಣಿಗೆ ಲೇಖನಗಳನ್ನು ಓದುವುದಿಲ್ಲ.
ಸನ್ಯಾಸಿಯ ಊಟ ಚೆನ್ನೋ ಸಂಸಾರಿಯದೋ ?
ಇಲ್ಲಿ ಒಂದು ಲೇಖನ ಇದೆ. ಉತ್ತರವನ್ನು ನಾನು ಹೇಳುವುದಿಲ್ಲ
ನೀವೇ ಓದಿ ನೋಡಿ :)
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಪುಸ್ತಕನಿಧಿ : ಧರ್ಮಸಾಮ್ರಾಜ್ಯಮ್ ಅಥವಾ ಜಪಾನರುನ್ನತಿಗೆ ಮೂಲಾಧಾರ
ಪುಸ್ತಕನಿಧಿ : ತಾರೋತ್ಪತ್ತಿ ನಾಟಕ
ಪುಸ್ತಕನಿಧಿ : ಏಪ್ರಿಲ್ 1960ರ ಕಸ್ತೂರಿ
*ಸಂಬಂದಗಳನ್ನು ಗಟ್ಟಿಗೊಳಿಸುವ* .. *Win -Win ಕಲೆ*
*ಸೃಜನಶೀಲತೆಯೆಂಬ ಅದ್ಭುತ ಕಲೆ*
ಪ್ರಲೋಭನೆ ಮತ್ತು ಪರಿಣಾಮ
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!