ಹಿಂದೆ ಎಂದೋ ಇಳಿಸಿಕೊಂಡ ಈ ಪುಸ್ತಕವನ್ನು ತೀರಾ ಇತ್ತೀಚಿಗಷ್ಟೇ ಓದಿದೆ. ಇದು ಇಂಗ್ಲಿಷ್ ನಿಂದ ಗೌರೀಶ ಕಾಯ್ಕಿಣಿ ಅವರು ಅನುವಾದ ಮಾಡಿದ ಪುಸ್ತಕ. ಪ್ರತಿಯೊಬ್ಬರ ಬದುಕು ರೂಪುಗೊಳ್ಳುವುದು ಹೇಗೆ? ನಮ್ಮ ನಿಮ್ಮ ಜೀವನ, ಸ್ವಭಾವ ಹೀಗಿರಲು ಕಾರಣಗಳೇನು? ಮಕ್ಕಳನ್ನು ಬೆಳೆಸುವಾಗ ತಾಯಿ- ತಂದೆಯರು, ಶಾಲೆಯಲ್ಲಿ ಶಿಕ್ಷಕರು ಗಮನಿಸಬೇಕಾದುದೇನು? ಇವೇ ಮು೦ತಾದ ಸಂಗತಿಗಳು ಇಲ್ಲಿ ಇವೆ. ಎಳೆಯತನದ ಯಾವೆಲ್ಲ ಸಂಗತಿಗಳು ಮನುಷ್ಯನ ಇಡೀ ಜೀವನವನ್ನು ಪ್ರಭಾವಿಸಿ ಯಶಸ್ವೀ ಜೀವನಕ್ಕೋ ವಿಫಲತೆಗೋ ಹೇಗೆ ಕಾರಣವಾಗುತ್ತವೆ ಎಂಬುದನ್ನು ಮನಗಾಣಬೇಕಾದರೆಈ ಪುಸ್ತಕವನ್ನು ನೀವು ಓದಲೇಬೇಕು. ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದಲ್ಲೂ ಈ ಪುಸ್ತಕ ಇರುವುದಾದರೂ ಉಸ್ಮಾನಿಯಾ ವಿಶ್ವವಿದ್ಯಾನಿಲಯದ ತಾಣದಲ್ಲಿ ಈ ಪುಸ್ತಕವು ಪೀಡಿಎಫ್ ರೂಪದಲ್ಲಿಯೇ ಇದೆ! ಅದರ ಕೊಂಡಿ ಇಲ್ಲಿದೆ. http://oudl.osmania.ac.in/handle/OUDL/3317
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಪುಸ್ತಕನಿಧಿ : ಧರ್ಮಸಾಮ್ರಾಜ್ಯಮ್ ಅಥವಾ ಜಪಾನರುನ್ನತಿಗೆ ಮೂಲಾಧಾರ
ಪುಸ್ತಕನಿಧಿ : ತಾರೋತ್ಪತ್ತಿ ನಾಟಕ
ಪುಸ್ತಕನಿಧಿ : ಏಪ್ರಿಲ್ 1960ರ ಕಸ್ತೂರಿ
ಪುಸ್ತಕನಿಧಿ - ಕಸ್ತೂರಿಯ ಮೊದಲ ಸಂಚಿಕೆ - ಸೆಪ್ಟೆಂಬರ್ 1956
ಪುಸ್ತಕನಿಧಿ : 1956ರ ನವೆಂಬರ್ ಕಸ್ತೂರಿ
ಪುಸ್ತಕನಿಧಿ 34 - ನಾನು ಓದಿದ ಕಾದಂಬರಿ - ಪಿ.ವಿ.ನಾರಾಯಣರ 'ಧರ್ಮಕಾರಣ'
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!