ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ || ಪಲ್ಲವಿ ||

ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಕುಟಕಾಣಿಸ ಬಂದು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕಂಡ್ಯಾ ಮನುಜ || ೧ ||

ಜಲವೆ ಸಕಲ ಕುಲಕ್ಕೆ ತಾಯಲ್ಲವೆ
ಜಲದ ಕುಲವನೇನಾದರೂ ಬಲ್ಲಿರಾ
ಜಲದೊಕುಳಿಯಂತೆ ಸ್ಥಿರವಲ್ಲ ಈ ದೇಹ
ನೆಲೆಯ ಅರಿತು ನೀ ನೆನೆಕಂಡ್ಯಾ ಮನುಜ || ೨ ||

ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿ ಕೇಶ
ವರಾಯನ ಚರಣ ಕಮಲವ ಕೀರ್ತಿಸುವನೇ ಕುಲಜ || ೩ ||