ಅನಂತಕಾಲದಲ್ಲಿ ಯಾವ ಪುಣ್ಯದಲ್ಲಿ
ಎನ್ನ ಮನ ನಿನ್ನಲ್ಲಿ ಎರಗಿಸೊ
ಎನ್ನ ಮನವನು ನಿನ್ನ ಚರಣದೊಳೊಮ್ಮೆ
ಇಟ್ಟು ಸಲಹೊ ರಂಗವಿಠಲ