ಅವನೆ ಧನ್ಯನೆಲಾ ಜಗದೊಳು
ಇವನೆ ಮಾನ್ಯನೆಲಾ ||ಪ||
ಆವ ಪರಿಯಿಂದಲಾದರು ತನ್ನಯ
ಭಾವಶುದ್ಧಿಯಲಿ ಭಗವತ್ಪರನದವನೆ ಧನ್ಯ ||೧||
ಆತ್ಮೇಂತರ ಸಂಸ್ಕೃತಿಯೊಳಿದ್ದು
ಸ್ವಾತ್ಮಲಾಭ ಸಿದ್ಧಿಯ ಸಾಧಿಸಿಕೊಂಡವನೆ ||೨||
ಶ್ರೀದವಿಠಲನ ಸಾಕ್ಷಾತ್ಕರಿಸಿ
ಸಾಧುಸೇವ್ಯ ಚಿತ್ಸುಖಮಯವಾದುದವನೇ ಧನ್ಯನೆಲಾ ||೩||
---ಕರ್ಜಗಿ ದಾಸರು
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!