ಅನ್ನದಾನದ ಸುಖ ನಿನಗಲ್ಲದೆ ಬೇರೆ
ಅನ್ಯ ಜನರೊಳಗುಂಟೆ ಜನ್ಯ ಜನಕಾ ||ಪ||
ಸಹಿತ ಒಂದು ಕೂಸು ಬರಲು
ಜಗತ್ ಕೋಶ ಅನ್ನವ ಮಾಡಿ ನೀ ಸಮರ್ಪಿಸಿದೆ ||೧||
ಕೊಟ್ಟ ಅನ್ನಕೆ ಸಮ ಇಷ್ಟನ್ನವೇನುಂಬಿ
ಇಷ್ಟು ಜನರು ಬಲಿಕೊಟ್ಟು ಭುಂಜಿಪರು ||೨||
ಇಂದಿರೇಶಗೆ ಕೊಟ್ಟ ದಾನದಿ ಶತಾನಂದನಾದಿಯೇ
ಮುಕ್ತಿ ಮಂದಿರದೊಳಗೆ ಹರಿ ತಂದು ತೋರೆನಗೆ ||೩||
--ಪಾಂಡುರಂಗೀ ಹುಚ್ಚಾಚಾರ್ಯರು
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!