ಒಬ್ಬ ಸತಿ ಪತಿಗಾಗಿ ಮುನಿಯ ಶಾಪವ ಧರಿಸಿ
ಅಬ್ಜ ಬಾಂಧವನ ನಿಲಿಸಿದಳು ನೋಡಾ
ಒಬ್ಬ ಸತಿ ಪತಿಗಾಗಿ ಧರ್ಮನ ಸಭೆಯ ಸಾರಿ
ನಿಬ್ಬರದಿ ಪ್ರಾಣವ ಪಡೆದಳು ನೋಡಾ
ಒಬ್ಬ ಸತಿ ಪತಿಗಾಗಿ ಚಿತ್ರಗುಪ್ತರು ಆಡಿದ
ಶಬ್ದ ಆಲಿಸಿ ಐದೆತನ ಪಡೆದಳು
ಊರ್ವಿಯೊಳಗೀಪರಿ ಸತಿಯರ ಸ್ವಧರ್ಮ
ನಿಬಿಡವಾಗಿದೆ ನಿನ್ನ ದಯದಿ
ಅಬ್ಜನಾಭನೆ ಇವನ ಮೇಲೆ ದಯಮಾಡು
ಕರುಣಾಬ್ಧಿಯೆ ಉಪೇಕ್ಷೆ ಮಾಡದೆಲೆ
ಅಬ್ಬರ ದೈವವೆ ಸಿರಿ ವಿಜಯವಿಠಲರೇಯ
ಲಬ್ಧವಾಗಲಿ ಬೇಡಿದ ಅಭಯವೂ |
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!