(ಸಂಜಯ್ ಇಂದು ಕನ್ನಡ ಕಂಪ್ಯೂಟಿಂಗ್ ಲಿಸ್ಟಿಗೆ ಕಳುಹಿಸಿದ ಪತ್ರದಿಂದ)
ಸಾಫ್ಟ್ವೇರ್ ಜಗತ್ತಿನಲ್ಲಿ ಪ್ರಸಿದ್ಧಿಯನ್ನು ಪಡೆದ 'Joel on Software' (ಜೋಎಲ್ ಎಂಬ ತಂತ್ರಜ್ಞರ ಸಾಫ್ಟ್ವೇರ್ ಬಗ್ಗೆ ಉಪನ್ಯಾಸಗಳು) ಕನ್ನಡದಲ್ಲಿ ಲಭ್ಯವಿದೆ.
ಕನ್ನಡದಲ್ಲಿ ಓದಿ ಆನಂದ ಪಡೆಯಬೇಕೆಂದು ಆಶಿಸಿದವರು ಈ ಲಿಂಕ್ ನೋಡಬಹುದು. :)
ಪ್ರತಿಕ್ರಿಯೆ (1)