ಇವತ್ತು "Ask Yahoo!"ನ ಒಂದು ಪ್ರಶ್ನೆಯ ಉತ್ತರವನ್ನೋದುತ್ತಿರುವಾಗ ಕಂಡುಬಂದದ್ದು. ಜಗತ್ತಿನಲ್ಲಿರುವ ಜಾತಿಗಳ ವಿಭಜನೆ ಅದರ ಅನುಯಾಯಿಗಳ ಸಂಖ್ಯೆಯನ್ನಾಧರಿಸಿ ಮಾಡಿ ಅದನ್ನೊಂದು ಪೈ ಗ್ರಾಫ್ ಮೂಲಕ ಹಾಕಿದ್ದಾರೆ ಒಂದು ತಾಣದಲ್ಲಿ.
ತಮಾಷೆ ನೋಡಿ. ಕ್ರಿಶ್ಚಿಯಾನಿಟಿ ಹಸಿರಾದರೆ, ಇಸ್ಲಾಮ್ ಕೆಂಪು! ;-)
ಇಲ್ಲೂ ಅಮೇರಿಕನಿಸಮ್ಮೇ? ;-)
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!