ಮೈಸೂರಿನಲ್ಲವತ್ತು ಗ್ನು/ಲಿನಕ್ಸ್ ಹಬ್ಬ. ಕನ್ನಡದಲ್ಲಿ passionate ಆಗಿ ಬರೆಯಬೇಕೆಂದರೆ ಅರವಿಂದನಿಗಿಂತ ಉತ್ತಮ ಬೇರೆ ಯಾರೂ ಇರಲಿಕ್ಕಿಲ್ಲ. ಕನ್ನಡ ಅಂದ ಕೂಡ್ಲೆ ಇವನಿಗೆ ಶ್ರದ್ಧೆ, ಆಸಕ್ತಿ ದುಪ್ಪಟ್ಟು ಆಗುವುದು ಅಂತ ಹೇಳಿದರೂ ಉತ್ಪ್ರೇಕ್ಷೆಯಲ್ಲ! ನೀವೇ ನೋಡಿ. :-)
ಅವನಿಗೂ ತಿಳಿಸದೆ ಈ ಚಿತ್ರಗಳ ಸಿರೀಸ್ ಇರುವ ಅನಿಮೇಶನ್ ಹಾಕುತ್ತಿದ್ದೇವೆ ಇಲ್ಲಿ. :-)

(ಫೈಲು ದೊಡ್ಡದಾದ್ದರಿಂದ ಲೋಡ್ ಆಗಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು)
ಫೋಟೋ ತೆಗೆದವರು: ಓಂಶಿವಪ್ರಕಾಶ್
ಪ್ರತಿಕ್ರಿಯೆ (2)