ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರುತ್ತಿರುವ ಈ ಸಂದರ್ಭದಲ್ಲಿ ಮತದಾರ ಜಾಗೃತಿ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯುತ್ತಿವೆ,ಇಂಥದ್ದೆ ಒಂದು ಕಾರ್ಯಕ್ರಮ youtube ನಲ್ಲಿ ಪ್ರಸಾರವಾಗಿದೆ mata mahatva(ಮತ ಮಹತ್ವ ಕೊಪ್ಪಳ ), ಕೇವಲ ಒಂದು ಮತಗಳಿಂದ ಸೋತ ಅಥವ ಗೆದ್ದ ಅಭ್ಯರ್ಥಿಗಳ ಸಂದರ್ಶನ ಇದರಲ್ಲಿ ನೀಡಲಾಗಿದೆ, ಮಾನ್ಯ ವಿದ್ಯಾವಂತ ಮತದಾರ ಬಂಧುಗಳೆ ಈಗಲಾದರು ತಾವುಗಳು ಮತದಾನದ ಮಹತ್ವವನ್ನ ಅರಿತು ತಮ್ಮ ಅಮೂಲ್ಯ ಹಕ್ಕನ್ನು ಚಲಾಯಿಸಿ,ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಂದು ಅರ್ಥ ಕೊಡಿ.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಮೂಗುತಿ!
ಬದುಕೆಂಬ ಕಲ್ಪನೆಯ ನಡುವೆ ಸಾವೆಂಬ ವಾಸ್ತವ!
ಪುಟ್ತಣ್ಣಯ್ಯನವರೇ get well soon!
ಆರೋಗ್ಯಕರ ಬದುಕಿಗೆ ಒಂದು ಸುಲಭ ಹೆಜ್ಜೆ - ಮನೆಯಲ್ಲೇ ಬೆಳೆಯಿರಿ ನೈಸರ್ಗಿಕ ತರಕಾರಿ
ಮಕ್ಕಳಿಗೆ ರಜೆಯ ಓದು (ಭಾಗ ೩೪) - ಸುಧಾ ಮೂರ್ತಿಯವರ ಮಕ್ಕಳ ಪುಸ್ತಕಗಳು
ಮಕ್ಕಳಲ್ಲಿ ಮೊಬೈಲ್ ವ್ಯಸನ ತಡೆಯುವುದು ಹೇಗೆ? ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!