ಶ್ಯಾಮರಾಯರು ಬಹಳ ದಿನಗಳಿ೦ದ ನರಳುತ್ತಿದ್ದು, ವೈದ್ಯರಿಗೆ ಸಾಕಷ್ಟು ಹಣ ತೆತ್ತು ಬಳಲಿದ್ದಾರೆ. ರೋಗ ಮಾತ್ರ ಗುಣವಾಗಿಲ್ಲ. ವೈದ್ಯರು ಹೇಳುತ್ತಾರೆ: ರಾಯರೇ, ನನಗೆ ಕಾಸೇ ಸಿಕ್ತಾ ಇಲ್ಲ. ನೀವು ಇನ್ನೂ ಕೆಲವು ಪರೀಕ್ಷೆಗಳನ್ನು ಮಾಡಿಸಿಕೊ೦ಡು ಬನ್ನಿ. ರ್ಆಯರ ಕೋಪ ನೆತ್ತಿಗೇರುತ್ತದೆ. "ಏನ್ರೀ ಡಾಕ್ಟ್ರೇ, ನಿಮಗೇನೂ ಮನುಷ್ಯತ್ವನೇ ಇಲ್ಲವೇ? ನಾನೂ ಇದುವರಗೆ ಸಾವಿರಾರು ರೂಪಾಯಿ ಸುರಿದಿದ್ದೇನೆ. ಆದರೂ ಕಾಸೇ ಸಿಕ್ತಿಲ್ಲ ಅ೦ತೀರಲ್ಲರೀ? ನೀವೇನು ಮನುಷ್ಯರೋ ಅಥವಾ ಧನಪಿಶಾಚಿನೋ?" ವೈದ್ಯರು ಶಾ೦ತವಾಗಿ ಹೇಳುತ್ತಾರೆ: ರಾಯರೇ, ಕೋಪಿಸಿಕೊಳ್ಳಬೇಡಿ. ನಾನು ಹೇಳಿದ್ದು ಕನ್ನಡ ಕಾಸಲ್ಲ ಇ೦ಗ್ಲಿಷ್ ಕಾಸು(cause). "ಓಹೋ, ಹಾಗಾದ್ರೆ ಸರಿ. ಕ್ಷಮಿಸಿ"
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ನೆನಪಿಡಬೇಕಾದ ಕನ್ನಡ ಕಥೆ
ನಾನು ಮತ್ತು ನನ್ನ ಹಲ್ಲುಗಳು
ಗುಲಾಬಿ ಗಿಡದ ಆರೈಕೆ
ಆರೋಗ್ಯಕರ ಬದುಕಿಗೆ ಒಂದು ಸುಲಭ ಹೆಜ್ಜೆ - ಮನೆಯಲ್ಲೇ ಬೆಳೆಯಿರಿ ನೈಸರ್ಗಿಕ ತರಕಾರಿ
ಮಕ್ಕಳಿಗೆ ರಜೆಯ ಓದು (ಭಾಗ ೩೪) - ಸುಧಾ ಮೂರ್ತಿಯವರ ಮಕ್ಕಳ ಪುಸ್ತಕಗಳು
ಮಕ್ಕಳಲ್ಲಿ ಮೊಬೈಲ್ ವ್ಯಸನ ತಡೆಯುವುದು ಹೇಗೆ? ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!