ಪ.ಪೂ. ಶ್ರೀ ಶ್ರೀಕಾಂತ ಗುರೂಜಿಯವರು ಪ.ಪೂ. ಶ್ರೀ ಶ್ರೀ ಶಂಕರಲಿಂಗ ಭಗವಾನರಿಂದ ಅನುಗ್ರಹವನ್ನು ಪಡೆದ ೧೨ನೇ ವರ್ಷದ ದಿನಾಚರಣೆಯನ್ನು ಮೈಸೂರಿನಲ್ಲಿ ದಿನಾಂಕ ೧೯-೦೫-೨೦೦೯ ರಂದು ಜಯಲಕ್ಷ್ಮೀಪುರಂನಲ್ಲಿರುವ ಪ್ರಸನ್ನ ಪಾರ್ವತಿ ಕಲ್ಯಾಣ ಮಂದಿರದಲ್ಲಿ ಬೆಳಿಗ್ಗೆ ೮ ಗಂಟೆಯಿಂದ ಆಚರಿಸಲಾಗುತ್ತಿದೆ. ಪ.ಪೂ. ಶ್ರೀ ಶ್ರೀ ವಿರಜಾನಂದ ಸರಸ್ವತೀ ಸ್ವಾಮೀಜಿಯವರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಇಬ್ಬರೂ ಪೂಜ್ಯರು ಆಶೀರ್ವಚನ ನೀಡಲಿದ್ದಾರೆ. ಭಜನಾ ಕಾರ್ಯಕ್ರಮವೂ ಸಹ ನಡೆಯಲಿದೆ.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!