ಅಯೋಧ್ಯೆ ಎಂದರೆ ಈಗ ರಾಮ ನೆನಪಾಗುವುದು ದೂರವಾಗಿ, ಹಿಂದು-ಮುಸ್ಲಿಮ್ ಗಲಭೆಗಳಷ್ಟೇ ಮನಸ್ಸಿಗೆ ಬರುವ ದಿನಗಳಿವು. ಕೆಲವರ ಅಂಬೋಣವೆಂದರೆ ಅಯೋಧ್ಯೆ ಭಾರತದ ಅಸ್ಮಿತೆಗೆ ಕೇಂದ್ರ ಬಿಂದುವಾಗಿದೆ. ಇವೆಲ್ಲ ಎಷ್ಟು ವಿಪರೀತ ಎಂದು ನೋಡಿರಿ. ಹಾಗೊಮ್ಮೆ ಅಂದರೆ ಅದರರ್ಥ, ರಾಮಾಯಣ ಭಾರತದ ಕೇಂದ್ರ ಗ್ರಂಥ ಎಂದಂತೇ. ಇದನ್ನು ಭಾರತದ ಎಷ್ಟು ಜನ ಒಪ್ಪಿಕೊಂಡಾರು. ಹೀಗೆಲ್ಲ ಅಯೋಧ್ಯೆ ಬರೀ ಹಿಂದುಗಳದ್ದು, ಅಥವಾ ಬರೀ ಮುಸ್ಲಿಮರದ್ದು ಎಂದೆಲ್ಲ ವಾದಿಸುವುದು ಒಣರಗಳೆಯೇ ಸರಿ. ಅಯೋಧ್ಯೆ ಎಂಬ ಊರು ಕೆಲವು ಹಿಂದು ನಂಬಿಕೆಗಳಲ್ಲಿ ಪೂಜ್ಯವಾಗಿರುವುದು ಎಷ್ಟು ಸತ್ಯವೋ, ಅಷ್ಟೇ ಸತ್ಯ ಅದೀಗ ಮುಸ್ಲಿಮ್ ಇತಿಹಾಸವನ್ನೂ ಹೊಂದಿರುವುದು. ಎಷ್ಟೇ ಬೊಬ್ಬೆ ಹೊಡೆದು ಕೊಂಡರೂ, ಎಷ್ಟೇ ಕೊಲೆಸುಲಿಗೆ ಮಾಡಿದರೂ ಇದೀಗ ಮರೆಯಲಾರದ ಐತಿಹಾಸಿಕ ಗುರುತು.
ಇಷ್ಟೇ ಅಲ್ಲದೆ, ಈ ಒಂದು ಊರು ಇನ್ನೂ ಎಷ್ಟೋ ನಂಬಿಕೆಗಳ ಬೀಡಾಗಿರಬಹುದು. ಕೇಳುವವರಾರು? ___LINK_OPEN_href="http://www.countercurrents.org/comm-sikand050806.htm" target="_blank"___ಇಲ್ಲೊಂದು ಲೇಖನವಿದೆ, ಓದಿ ನೋಡಿ
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಒಂದಾನೊಂದು ಕಾಲದಲ್ಲಿ
ನಿರಾಶ್ರಿತ ತಾಯಿ ಮತ್ತು ಮಗು
ಹಸಿವು
ಆರೋಗ್ಯಕರ ಬದುಕಿಗೆ ಒಂದು ಸುಲಭ ಹೆಜ್ಜೆ - ಮನೆಯಲ್ಲೇ ಬೆಳೆಯಿರಿ ನೈಸರ್ಗಿಕ ತರಕಾರಿ
ಮಕ್ಕಳಿಗೆ ರಜೆಯ ಓದು (ಭಾಗ ೩೪) - ಸುಧಾ ಮೂರ್ತಿಯವರ ಮಕ್ಕಳ ಪುಸ್ತಕಗಳು
ಮಕ್ಕಳಲ್ಲಿ ಮೊಬೈಲ್ ವ್ಯಸನ ತಡೆಯುವುದು ಹೇಗೆ? ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!