ಬಾಳಿಗರು ___LINK_OPEN_href="/blog/gurubaliga/25/06/2009/21946" target="_blank"___ದೆಹಲಿಯ ಚಿತೆಯ ಬಗ್ಗೆ "ಚಿಂತೆಯಲಿ" ಬರೆದುದನ್ನು ಓದಿದಾಗ, ನನಗಿದು ಹೊಳೆಯಿತು...
ಹಾಳು ಧಗೆ ಎಂದು
ಮನದ ಹೊಗೆ
ಹೊರಗೆ ಹಾಕುತ
ಭುಸುಗುಟ್ಟಿದೆ...
ಧಗೆಯ ಮೇಲಿನ
ಹೊಗೆ ಹೊರಹಾಕಿದರೂ
ಮನದಾಳದ ಹೊಗೆ
ಆರುವುದಿಲ್ಲವೆಂಬ ಅರಿವಿತ್ತು...
--ಶ್ರೀ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!