ಶ್ರೀ ಪರಶುರಾಮರಿಂದ ಪ್ರತಿಷ್ಠಾಪಿಸಲ್ಪಟ್ಟ, ದ್ವೈತ ಸಿದ್ಧಾಂತ ಪ್ರತಿಪಾದಕರಾದ ಶ್ರೀ ಮಧ್ವಾಚಾರ್ಯರಿಂದ ಪೂಜಿಸಲ್ಪಟ್ಟ ಶ್ರೀ ದುರ್ಗಾದೇವಿಯು ಕುಂಜಾರುಗಿರಿಯಲ್ಲಿ ಗಂಧರ್ವಗಿರಿಯೆಂದು ಹೆಸರುವಾಸಿಯಾದ ಬೆಟ್ಟದ ಮೇಲೆ ವಿರಾಜಮಾನಳಾಗಿದ್ದಾಳೆ. ಬೆಟ್ಟದಿಂದ ಅರ್ಧ ಕಿಲೋ ಮೀಟರ್ ದೂರದಲ್ಲಿ ಮಧ್ವಾಚಾರ್ಯರ ಜನ್ಮ ಸ್ಥಳವಾದ ಪಾಜಕ ಕ್ಷೇತ್ರ ಇದ್ದರೆ, ಹಿಂಬಾಗದಲ್ಲಿ ಪರಶುರಾಮ ದೇವಸ್ಥಾನವಿದೆ.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ನಮೋ ಶ್ರೀ ದುರ್ಗೆ
ಆರೋಗ್ಯಕರ ಬದುಕಿಗೆ ಒಂದು ಸುಲಭ ಹೆಜ್ಜೆ - ಮನೆಯಲ್ಲೇ ಬೆಳೆಯಿರಿ ನೈಸರ್ಗಿಕ ತರಕಾರಿ
ಮಕ್ಕಳಿಗೆ ರಜೆಯ ಓದು (ಭಾಗ ೩೪) - ಸುಧಾ ಮೂರ್ತಿಯವರ ಮಕ್ಕಳ ಪುಸ್ತಕಗಳು
ಮಕ್ಕಳಲ್ಲಿ ಮೊಬೈಲ್ ವ್ಯಸನ ತಡೆಯುವುದು ಹೇಗೆ? ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳು
ಚಿತ್ರಗುಪ್ತನು ವಾಸವಾಗಿರುವುದೆಲ್ಲಿ?
ತನುಜೆಯ ಬೀಡು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (1)