೧೯೨೫ರಲ್ಲಿ ಪ್ರಕಟವಾದ ಆಲ್ಬರ್ಟ್ ಐನ್ಸ್ಟನ್ ರ ಸಂಶೋಧನೆಯ ಮೂಲ ಹಸ್ತಪ್ರತಿ ಲೀಡನ್ ವಿಶ್ವವಿದ್ಯಾಲಯದ ಲಾರೆಂಟ್ಸ್ ಇನ್ಸ್ಟಿಟ್ಯೂಟ್ ಫಾರ್ ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ದೊರೆತಿದೆಯೆಂದು ಟೈಮ್ಸ್ ಡೈಲಿ ವರದಿ ಮಾಡಿದೆ. ಆ ಹಸ್ತಪ್ರತಿಯ ವಿಷಯ "ಕ್ವಾಂಟಮ್ ಥಿಯರಿ ಆಫ್ ದ ಮೊನೊ ಅಟೊಮಿಕ್ ಐಡೀಲ್ ಗ್ಯಾಸ್" ಎಂಬುದಾಗಿತ್ತೆಂದೂ, ಡಿಸೆಂಬರ್ ೧೯೨೪ರಲ್ಲಿ ಬರೆಯಲಾಗಿತ್ತೆಂದೂ ಹೇಳಲಾಗಿದೆ. ಮೂಲಪ್ರತಿ (Manuscript) ಜರ್ಮನ್ ಭಾಷೆಯಲ್ಲಿದೆಯಂತೆ.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
Data Deletion Instructions
ಮೂಡುಬಿದ್ರೆಯ ಡಾ. ಸೋನ್ಸ್ ಫಾರ್ಮ್
ಸಾವಯವ ಸಂಪದ ಜುಲೈ ತಿಂಗಳ ಪತ್ರಿಕೆ ೨೦೧೭
ಇದೂ ಒಂದು ಟೂ-ಇನ್-ಒನ್ ಮಂದಿರ
ಗೋರಿಗಳಿಗೆ ವಿಡಿಯೊ!
e=mc2 ಗೆ ಒಂದು ನೂರು ವರ್ಷಗಳ ಸಂಭ್ರಮ
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!