ನೆನ್ನೆ ಸಂಜೆಯಿಂದ ಮಾಧ್ಯಮಗಳಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಮ್ಮ ಮನೆಯ(? ;) ) ಹುಡುಗಿ ಐಂದ್ರಿತಾ ಕೆನ್ನೆಗೆ ಹೊಡೆದಿದ್ದಾರೆ ಅನ್ನೋ ಸುದ್ದಿ ಕರುಳು ಕಿವುಚಿ ಬರುವಂತೆ ಬರ್ತಾ ಇದೆ, ಇವತ್ತು ನಾಗತಿಹಳ್ಳಿ ಪ್ರತಿಕ್ರಿಯೆನೂ ಬಂದಿದೆ , ಅವರ ಪ್ರಕಾರ ಐಂದ್ರಿತಾಳನ್ನ ಕನ್ನಡಿಗರು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲವಂತೆ. ಇವರ ತೆವಲು, ತೆಲಬುಗಳಿಗೆ ಸಮಸ್ತ ಕನ್ನಡಿಗರನ್ನ ಹೊಣೆ ಮಾಡೋದು ಎಷ್ಟು ಸರಿ ? ಸಂಪದಿಗರೇ ನಿಮ್ಮ ಅಭಿಪ್ರಾಯ ತಿಳಿಸ್ತಿರಾ ?
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಅರ್ಥ ಪೂರ್ಣ ಆಚರಣೆ
ವ್ಯಾಕರಣ
ಉಕಾರಮೆಂಬುದು ಪ್ರಥಮಾವಿಭಕ್ತಿಯ ಪ್ರತ್ಯಯಮೇ ಅಲ್ಲಮೆಂದು ಕನ್ನಡಕಂದನಭಿಮತಂ
ಮಗುವಿಗೆ ಹೆಸರು ಹುಡುಕಿ ಕೊಡಿ
ಬುರುಡಾಲಜಿ - ಆನಂದವ ಹುಡುಕಿ ಹೊರಟು
ಬುರುಡಾಲಜಿ - ತಪ್ಪುಗಳ ಬೆನಟ್ಟಿ
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (4)