ಮೊನ್ನೆ ಡಿ.೨೯ರಂದು ಭದ್ರಾವತಿಯಲ್ಲಿ ಬೆಳಗಿನ ನಡಿಗೆಗೆ ಹೋಗಿದ್ದಾಗ ವಿ.ಐ.ಎಸ್.ಎಲ್. ಕಡೆಗೆ ಹಾಯ್ದು ಹೋಗಿರುವ ವಿದ್ಯುತ್ ತಂತಿಗಳ ಜೋಡಿ ಕಂಬಕ್ಕೆ ಬಳ್ಳಿಗಳು ಹಬ್ಬಿ ಒಂದಕ್ಕೊಂದು ಸ್ಫರ್ಧೆ ನಡೆಸಿ ಮಾತುಕತೆ ನಡೆಸುತ್ತಿರುವಂತೆ ಕಂಡು ಸೆರೆ ಹಿಡಿದ ಚಿತ್ರ. ಜೊತೆ ಜೊತೆಗೆ ನಮ್ಮಲ್ಲಿಯ ವ್ಯವಸ್ಥೆಯ ಬಗ್ಗೆ ಹಿಡಿದ ಕೈಗನ್ನಡಿ. ವಿದ್ಯುತ್ ಇದೆಯೋ ಇಲ್ಲವೋ ಗೊತ್ತಿಲ್ಲ. ಇದ್ದರೆ ಮುಂದಿನದನ್ನು ನೀವೇ ಊಹಿಸಿಕೊಳ್ಳಿ.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಪೇಟೆಗೆ ಬಂದ ಹಳ್ಳಿ ಹೈದನ ಬಾಳು
ನಮ್ಮೂರ ಪ್ರತಿಭೆಗೆ ಶುಭಾಶಯಗಳು
ಸಾತೋಡಿಗೊಂದು ಅನಿರೀಕ್ಷಿತ ಪ್ರವಾಸ
ಆರೋಗ್ಯಕರ ಬದುಕಿಗೆ ಒಂದು ಸುಲಭ ಹೆಜ್ಜೆ - ಮನೆಯಲ್ಲೇ ಬೆಳೆಯಿರಿ ನೈಸರ್ಗಿಕ ತರಕಾರಿ
ಮಕ್ಕಳಿಗೆ ರಜೆಯ ಓದು (ಭಾಗ ೩೪) - ಸುಧಾ ಮೂರ್ತಿಯವರ ಮಕ್ಕಳ ಪುಸ್ತಕಗಳು
ಮಕ್ಕಳಲ್ಲಿ ಮೊಬೈಲ್ ವ್ಯಸನ ತಡೆಯುವುದು ಹೇಗೆ? ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!