ಜೀವ ಜಡರೂಪ ಪ್ರಪಂಚವನದಾವುದೋ|
ಆವರಿಸಿಕೊಂಡುಮೊಳನೆರೆದುಮಿಹುದಂದೆ||
ಭಾವಕೊಳಪಡದಂತೆ ಅಳತೆಗಳವಡದಂತೆ|
ಆ ವಿಶೇಷಕೆ ಮಣಿಯೊ-ಮಂಕುತಿಮ್ಮ||