ಎಲ್ಲ ನಾಶನವೆಲ್ಲ ಕಾಲವಶವಾದೊಡಂ|     
ಕ್ಷುಲಕನು ನರನಾದೊಡಂ ಕಾಲನಿದಿರೊಳ್||
ಉಲ್ಲಾಸವೇ ಧರ್ಮ; ಕೊಲ್ಲಿಪನೆ ಬೆಳೆಯಿಪನು|
ಹುಲ್ಲೊಣಗಿ ಬೆಳೆವುದಲ? - ಮಂಕುತಿಮ್ಮ ||