ತನ್ನ ಮನದಾಟಗಳ ತಾನೆ ನೋಡುತ ನಗುವ|
ತನ್ನೊಳಗೆ ತಾನಿರ್ವರಾದವೊಲು ಬಾಳ್ವ||
ಚಿನ್ಮಾತ್ರವನು ಬೇರೆ ಬಗೆದು ಜಾನಿಪ ಚತುರ|
ಧನ್ಯತೆಯ ಕಂಡವನು -ಮಂಕುತಿಮ್ಮ||