ಮಾವುಸಸಿಯನು ನೆಟ್ಟು ಬೇವುಣಲು ಸಿದ್ಧನಿರು? |
ಭೂವಿಷಯದಿಂದ ರಸ ಮಾರ್ಪಡುವುದುಂಟು||
ಆ ವಿವರ ನಿನಗೇಕೆ? ತೋಟದೊಡೆಯನಿಗಿರಲಿ|
ಸೇವಕನು ನೀನಲ್ತೆ? -ಮಂಕುತಿಮ್ಮ ||