ನಗು ಮನದಿ ಗೋಗರ ವಿಕಾರಂಗಳನು ನೋಡಿ |
ಬಿಗಿ ತುಟಿಯ ದುಡಿವಂದು ನೋವಪಡುವಂದು ||
ಪೊಗು, ವಿಶ್ವಜೀವನದ ಜೀವಾಂತರಂಗದಲಿ|
ನಗುನಗುತ ಬಾಳ್, ತೆರಳು - ಮಂಕುತಿಮ್ಮ||