ನಲಿಸುವೊಲಿಸುವ, ಕೆಣಕಿ ಕಾಡಿಸುವ, ಮುಳಿಯಿಸುವ|  
ಕೆಳೆ ನಂಟು ಹಗೆ ಕಲಹ ಕುಹಕದೋಲೆಗಳು||
ಹಲಬರಿಗೆ ಹಂಚಿ ಬಾರೆಂದು ವಿಧಿ ನೇಮಿಸಿಹ|
ಇಳೆಯಂಚೆಯಾಳು ನೀಂ - ಮಂಕುತಿಮ್ಮ ||