ಭಾರತ್ ಎಲೆಕ್ಟ್ರಾನಿಕ್ಸ್ ದೇಶದ ಹೆಮ್ಮೆಯ ನವರತ್ನ ಸಂಸ್ಥೆಗಳಲ್ಲಿ ಒಂದು. ದೇಶದ ರಕ್ಷಣೆಗೆ ವಿದ್ಯುನ್ಮಾನ ಉಪಕರಣಗಳನ್ನು ತಯಾರಿಸುವುದರಲ್ಲಿ ಮುಂಚೂಣಿಯಲ್ಲಿರುವ ನಾಡಿನ ಹೆಮ್ಮೆಯ ಉದ್ಯಮ ೧೫೮ ವಿವಿಧ ಕ್ಷೇತ್ರಗಳ ೨೦೦೯ರ ಇಂಜಿನಿಯರುಗಳಿಗಾಗಿ ಬೇಡಿಕೆಯಿಟ್ಟಿದೆ. ಪ್ರತಿ ಬಾರಿಯೂ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಕನ್ನಡಿಗರನ್ನು ಆಯ್ಕೆ ಮಾಡಿ ಎಂಬ ಕನ್ನಡ ಸಂಘಟನೆಗಳ ಬೇಡಿಕೆ ಆಡಳಿತ ಮಂಡಳಿಯ ಉತ್ತರ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಿಲ್ಲ ಎಂಬ ಸಬೂಬು. ಅದಕ್ಕಾಗಿ ಅವರ ಹುನ್ನಾರವನ್ನು ಒಡೆಯಲು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ. ವಿವರಗಳಿಗೆ www.bel-india.com ನೋಡಿ.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!