ಕಾಗೆ ಕಪ್ಪು. ಕೋಗಿಲೆ ಕೂಡಾ ಕಪ್ಪು. ಹಾಗಾದರೆ ಕಾಗೆ-ಕೋಗಿಲೆಗಳ ನಡುವಣ ವ್ಯತ್ಯಾಸ ತಿಳಿಯುವುದು ಹೇಗೆ?

ಬಹಳ ಸುಲಭ; ವಸಂತ ಮಾಸ ಬಂದೊಡನೆ ಕಾಗೆ ಕಾಗೆಯೇ, ಕೋಗಿಲೆ ಕೋಗಿಲೆಯೇ!

(ವಸಂತಮಾಸದಲ್ಲಿ ಮಾವು ಚಿಗುರುವುದರಿಂದ ಕೋಗಿಲೆ ಇಂಪಾದ ದನಿಯಲ್ಲಿ ಹಾಡುತ್ತದೆ.

ಕಾಗೆಗದು ಅಸಾಧ್ಯ ಎಂಬರ್ಥದಲ್ಲಿ)

- ಸಂಸ್ಕೃತ ಸುಭಾಷಿತ