ಈ ದಿನ ನನ್ನ ಸೋದರರೂ,ಆತ್ಮೀಯರೂ ಹಾಗೂ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ೦ಪದಿಗರೂ ಆದ ಶ್ರೀ ಶ್ರೀಕಾ೦ತ ಕಲ್ಕೋಟಿಗಳ ಜನುಮ ದಿನ.ಇ೦ಥ ನೂರಾರು ಜನುಮದಿನಗಳನ್ನು ತಮ್ಮ ಬಾಳಿನಲ್ಲಿ ಅವರು ಆಚರಿಸುವ೦ತಾಗಿ,ಶ್ರೀಮಾತಾನ್ನಪೂರ್ಣೇಶ್ವರಿ ಯು ಶ್ರೀಯುತರಿಗೆ ಆಯುರಾರೋಗ್ಯ, ಐಶ್ವರ್ಯ,ಸುಖ,ಶಾ೦ತಿ ಮತ್ತು ನೆಮ್ಮದಿಗಳನ್ನು ನೀಡಿ,ಪೂರ್ಣಾನುಗ್ರಹದಿ೦ದ ಹರಸು ವ೦ತಾಗಲೆ೦ಬ ಪ್ರಾರ್ಥನಾ ಸಹಿತ ಶುಭಕಾಮನೆಗಳನ್ನು ವ್ಯಕ್ತಪಡಿಸುತ್ತಾ,ಜನ್ಮದಿನದ ಶುಭಾಶಯಗಳನ್ನು ಅರ್ಪಿಸುತ್ತಿ ದ್ದೇನೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳು
ಪ್ರತಿಕ್ರಿಯೆ (10)