ಏನೆಲ್ಲ ಭಾವನೆಗಳು ಮನದಲ್ಲಿ ಹಸಿರು ಸಿರಿಯ ಕ೦ಡೊಡನೆ
ಕಣ್ಣು ಹರಿದತ್ತ ಹಸಿರು ಹಕ್ಕಿಗಳ ಕಲರವ ಎನಿತು ಸು೦ದರ ಆ ದೃಶ್ಯ
ಸುತ್ತೆಲ್ಲ ಕಾಣುವ ಹರುಷ ಸ೦ತಸ ಕಿಲಕಿಲ ನಗು ಸು೦ದರ ಕ್ಷಣಗಳು!
ಆದರೆ ಏನೆಲ್ಲ ವಿರೋಧಾಭಾಸಗಳು ಸುಡು ಬೇಸಿಗೆಯ ಬಿರು ಬಿಸಿಲಲ್ಲಿ
ಒಣಗಿ ಉದುರಿದ ಎಲೆಗಳು ಬೋಳುಬೋಳಾದ ವಿಕೃತಿ ಬಿಕೋ ಎನ್ನುವ
ಪ್ರಕೃತಿ ಇದಲ್ಲವೆ ವಿಸ್ಮಯ ನಮ್ಮ ಅರಿವಿಗೆಟುಕದ್ದು ತಿಳಿವಿಗೆ ಬಾರದ್ದು!
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಅರಬ್ಬರ ನಾಡಿನಲ್ಲಿ -೧೮: ಆಪರೇಷನ್ ನೈಜೀರಿಯಾ!
ನೆನಪಿನಾಳದಿಂದ - ೨೫; ನನ್ನ ಈಜು ಕಲಿಕೆಯ ಪ್ರಸಂಗಗಳು.
ಅರಬ್ಬರ ನಾಡಿನಲ್ಲಿ - ೧೬ - ಹರ್ಷದ ಹಿಂದೆಯೇ ಹೊಂಚು ಹಾಕುವ ಸಾವು!
ಮತ್ತೊಮ್ಮೆ ಮಗುವಾಗಬಾರದೇ !
ಬಾವತೀರ
' ಶಿವ ಅಶಿವ '
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (6)