ಪ್ರಿಯ ಸಂಪದಿಗ ಮಿತ್ರರೇ,
’ಉದಯವಾಣಿ’ ದಿನಪತ್ರಿಕೆಯಲ್ಲಿ ಕಳೆದ ಶನಿವಾರ (೧೩ ನವೆಂಬರ್) ನನ್ನ ಅಂಕಣ ’ನುಡಿ ಛಡಿ’ ಆರಂಭವಾಗಿದೆ. ಪ್ರತಿ ಶನಿವಾರ ಬೆಂಗಳೂರು ಆವೃತ್ತಿಯಲ್ಲಿ ಸಂಪಾದಕೀಯ ಪುಟದಲ್ಲಿ (ಸಾಮಾನ್ಯವಾಗಿ ಹತ್ತನೇ ಪುಟದಲ್ಲಿ) ಆ ಅಂಕಣ ಪ್ರಕಟವಾಗುತ್ತದೆ. ಆಯಾ ವಾರದ ರಾಜಕೀಯ/ಸಾಮಾಜಿಕ ಸುದ್ದಿ/ವಿದ್ಯಮಾನಗಳನ್ನು ಕುರಿತು ವಿಡಂಬನಾತ್ಮಕವಾಗಿ ನಾನು ಬರೆಯುವ ಪೂರ್ಣಪ್ರಮಾಣದ ಲೇಖನಗಳು ಆ ಅಂಕಣದಲ್ಲಿ ಲಭ್ಯ. ನೀವೆಲ್ಲ ಆ ಅಂಕಣವನ್ನು ಓದಬೇಕೆಂಬುದು ನನ್ನ ಬಯಕೆ. udayavani.com ವೆಬ್ಸೈಟ್ಗೆ ಹೋಗಿ ಇ-ಪೇಪರ್ ಅನ್ನು ಕ್ಲಿಕ್ಕಿಸುವ ಮೂಲಕ ಅಂತರ್ಜಾಲದಲ್ಲೂ ಬೆಂಗಳೂರು ಆವೃತ್ತಿಯಲ್ಲಿ ಅಂಕಣವನ್ನು ಓದಬಹುದು. ಓದಿ ನನ್ನ ಮಿಂಚಂಚೆ [email protected] ಇದಕ್ಕೆ ಪ್ರತಿಕ್ರಿಯಿಸಿದರೆ ನಿಮ್ಮ ಪ್ರತಿಕ್ರಿಯೆ ನನಗೆ ಮಾರ್ಗದರ್ಶಿಯಾದೀತು.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಪಿಬಿಎಸ್ : ಅಚ್ಚರಿ ಕಾದಿದೆ
ಬಿಲ್ ಗೇಟ್ಸ್ ಮತ್ತು ಗಿಲ್ ಬೇಟ್ಸ್
’ಸಂಪದ ಸಮ್ಮಿಲನ # 4’ ಕುರಿತು
ಆರೋಗ್ಯಕರ ಬದುಕಿಗೆ ಒಂದು ಸುಲಭ ಹೆಜ್ಜೆ - ಮನೆಯಲ್ಲೇ ಬೆಳೆಯಿರಿ ನೈಸರ್ಗಿಕ ತರಕಾರಿ
ಮಕ್ಕಳಿಗೆ ರಜೆಯ ಓದು (ಭಾಗ ೩೪) - ಸುಧಾ ಮೂರ್ತಿಯವರ ಮಕ್ಕಳ ಪುಸ್ತಕಗಳು
ಮಕ್ಕಳಲ್ಲಿ ಮೊಬೈಲ್ ವ್ಯಸನ ತಡೆಯುವುದು ಹೇಗೆ? ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (4)