ಹೇಗೋ,ಏನೋ ಇದೇ ನಾನು ನನ್ನ ಪಾಡಿಗೆ.
ನೀನು ಯಾವ ಮಾಯದಲ್ಲಿ ಮನವ ಸೇರಿದೆ.
ಬದುಕು ತಾನು ಸಾಗುತಿತ್ತು ಅದರ ಪಾಡಿಗೆ.
ನೀನು ಬಂದ ಸುಳಿವು ದೊರೆಯೇ ಚಲನೆ ಬಾಳಿಗೆ.
ಬಂದೇ ಸರಿಯೇ,ನಿಂತೆ ಸರಿಯೇ,ಕೊಂದೆ ಏತಕ್ಕೆ?
ವಶವ ಮಾಡಿಕೊಂಡೆಯಲ್ಲ ಕರುಣೆ ತೊರದೆ.
ನನ್ನ ಬಾಳ ಒಲುಮೆ ನೀನು,ನನ್ನ ಭಾವ ಚಿಲುಮೆ ನೀನು.
ಹೇಳು ನೀನು ಯಾರು ನಾನು ತಿಳಿಯದಾಗಿದೇ.
ಹೂವ ತುಟಿಯ ಜೇನಿನಂಥೆ,
ಮುದ್ದೂಮಗುವ ನಗುವಿನಂತೆ ಬಂದೇ ಬಾಳಿಗೆ,
ಹೇಗೊ ಏನೋ ಇದೇ ನಾನು ನನ್ನ ಪಾಡಿಗೆ.
ಕಡೆಗೆ ಕಾವ್ಯಸ್ಪೂರ್ತಿಯಾದೆ ಕಾವ್ಯಕನ್ನಿಕೆ.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!