
ಶ್ರೀವತ್ಸ ಜೋಶಿ ಅವರ ಅಂಕಣದ ಇತ್ತೀಚಿನ ಬರಹಗಳ ಸಂಕಲನದ ಎರಡು ಪುಸ್ತಕಗಳು (‘ಗೆಲುವಿನ ಟಚ್’ ಮತ್ತು ‘ಚೆಲುವಿನ ಟಚ್’ - ಪ್ರಕಾಶಕರು: ಗೀತಾ ಬುಕ್ ಹೌಸ್, ಮೈಸೂರು) ಬಿಡುಗಡೆಯಾಗುತ್ತಿವೆ. ಖ್ಯಾತ ‘ಹನಿ’ಸಾಹಿತಿ ಎಚ್.ಡುಂಡಿರಾಜ್ ಮತ್ತು ಪತ್ರಕರ್ತ ನಾಗೇಶ ಹೆಗಡೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.
ಸಮಯ: ಬೆಳಗ್ಗೆ 9.30 ರಿಂದ 12.30
ಸ್ಥಳ:
ಎಚ್ ಎನ್ ಕಲಾಕ್ಷೇತ್ರ, ಜಯನಗರ, ಬೆಂಗಳೂರುNational College Building, 36th Cross, 2nd Main, JayaNagar 7th Block
Bangalore, India
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!