ಇದು ಮುಂಬೈನ ಮಾಟುಂಗಾ ಉಪನಗರದಲ್ಲಿರುವ ಸುಂದರವಾದ ಮಹೇಶ್ವರಿ ಉದ್ಯಾನ. ಇದರ ಮಧ್ಯಭಾಗದಲ್ಲಿ ಒಂದು ಫ್ಲೈ ಓವರ್ ನಿರ್ಮಾಣಕಾರ್ಯ ನಡೆಯುತ್ತಿದ್ದು ಈಗ ಮುಗಿದಿರುತ್ತೆ. ಇಲ್ಲಿನ ನಾಗರಿಕರಿಕರೆ ಈ ಉದ್ಯಾನದ ಸೌಂದರ್ಯವೆಲ್ಲಿ ಕೆಡುತ್ತದೆಯೋ ಎನ್ನುವ ಆತಂಕವಿತ್ತು. ಆದರೆ ಸೇತುವೆಯನ್ನು ನಿರ್ಮಾಣಮಾಡುವ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸವನ್ನು ಚೆನ್ನಾಗಿ ನಿರ್ವಹಿಸಿರುತ್ತಾರೆ. ಅಷ್ಟೇನೂ ಮುಕ್ಕಾಗಿಲ್ಲ. ಇದನ್ನು ಚೆನ್ನಾಗಿ ನಿರ್ವಹಿಸುತ್ತಿರುವುದು ಲಾರ್ಸೆನ್ ಅಂಡ್ ಟೂಬ್ರೊ ಉದ್ಯಮ. ಬಹಳ ಚೆನ್ನಾಗಿ ನಿರ್ವಹಣೆಯನ್ನು ಸುಮಾರು ದಶಕಗಳಿಂದ ಮಾಡುತ್ತಿದ್ದಾರೆ. ಅವರಿಗೆ ಧನ್ಯವಾದಗಳು.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
"ಮಮ್ತಾ" ಎನ್ನುವ ಚಿತ್ರದ ಲತಾದೀದಿ ಯವರ ಗೀತೆಯ ಅದ್ಭುತ ಪ್ರಸ್ತುತಿ !
'ಯೇ ದಿಲ್ ನಾ ಹೋತ ಬೇಚಾರ' ಎಂಬ ಕಿಶೋರ್ ಹಾಡಿದ ಹಾಡು !
ಹಿಂದಿ ಚಿತ್ರರಂಗದ ಖಳ ನಟ ಪ್ರಾಣ್ ಕೋಪದಿಂದ ಜ್ಯೂರಿಯವರಿಗೆ ಕಪಾಲ ಮೋಕ್ಷ ಮಾಡಿದ್ದೇಕೆ ?
ಆರೋಗ್ಯಕರ ಬದುಕಿಗೆ ಒಂದು ಸುಲಭ ಹೆಜ್ಜೆ - ಮನೆಯಲ್ಲೇ ಬೆಳೆಯಿರಿ ನೈಸರ್ಗಿಕ ತರಕಾರಿ
ಮಕ್ಕಳಿಗೆ ರಜೆಯ ಓದು (ಭಾಗ ೩೪) - ಸುಧಾ ಮೂರ್ತಿಯವರ ಮಕ್ಕಳ ಪುಸ್ತಕಗಳು
ಮಕ್ಕಳಲ್ಲಿ ಮೊಬೈಲ್ ವ್ಯಸನ ತಡೆಯುವುದು ಹೇಗೆ? ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!