ಯಳವತ್ತಿ ಟ್ವೀಟ್:-
ನನ್ನವಳಿಗಾಗಿ ಬರೆದ ಕವನವನ್ನು ಅವಳಿಗೆ ಮೊದಲ ರಾತ್ರಿಯಂದು ಅವಳ ಮುಂದೆ ಓದಿದೆ....
ಮೂರು ದಿನವಾಯ್ತು..
ಇನ್ನೂ ಎಚ್ಚರವಾಗಿಲ್ಲ..
ಅವಳು ಎಚ್ಚರವಾಗುವಳೆಂದು ನಾನಿನ್ನೂ ಕಾಯುತ್ತಲೇ ಇದ್ದೇನೆ......
ಯಾಕೆಂದರೆ,
ಇನ್ನೂ ಹನ್ನೊಂದು ಕವನಗಳು ಬಾಕಿ ಇವೆ..
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಪ್ರೇಯಸಿ ಎಂಬ ಗೆಳತಿಗೆ.. ಒಂದು ಪ್ರೇಮ ಪತ್ರ.
2014 ರ ಯಳವತ್ತಿ ಟ್ವೀಟುಗಳು
ಲೋಕಾಯುಕ್ತ ದಾಳಿಯ ನಂತರ ಮುಂದೇನು???
ಆರೋಗ್ಯಕರ ಬದುಕಿಗೆ ಒಂದು ಸುಲಭ ಹೆಜ್ಜೆ - ಮನೆಯಲ್ಲೇ ಬೆಳೆಯಿರಿ ನೈಸರ್ಗಿಕ ತರಕಾರಿ
ಮಕ್ಕಳಿಗೆ ರಜೆಯ ಓದು (ಭಾಗ ೩೪) - ಸುಧಾ ಮೂರ್ತಿಯವರ ಮಕ್ಕಳ ಪುಸ್ತಕಗಳು
ಮಕ್ಕಳಲ್ಲಿ ಮೊಬೈಲ್ ವ್ಯಸನ ತಡೆಯುವುದು ಹೇಗೆ? ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!