ಶ್ರೀವಿಷ್ಣು ವಿಶ್ವಾದಿಮೂಲ ಮಾಯಾಲೋಲ

ದೇವ ಸರ್ವೇಶ ಪರಬೊಮ್ಮನೆಂದು ಜನಂ

ಆವುದನ್ನು ಕಾಣದೊಡಮಳ್ತಿಯಿಂ ನಂಬಿಹುದೊ

ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ