ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ

ಮಹಿಮೆಯಿಂ ಜಗವಾಗಿ ಜೀವವೇಷದಲಿ

ವಿಹರಿಪುದದೊಳ್ಳಿತೆಂಬುದು ನಿಸದವಾದೊಡ

ಗಹನ ತತ್ತ್ವಕೆ ಶರಣೊ - ಮಂಕುತಿಮ್ಮ