ದೇವರೆಂಬುದದೇನು ಕಗ್ಗತ್ತ್ ಲೆಯ ಗವಿಯೇ?|

ನಾವರಿಯಲಾರದೆಲ್ಲದರೊಟ್ಟು ಹೆಸರೆ?||

ಕಾವನೊರ್ವನಿರಲ್ಕೆ ಜಗದ ಕಥೆಯೇಕಿಂತು? |

ಸಾವು ಹುಟ್ಟುಗಳೇನು? - ಮಂಕುತಿಮ್ಮ ||