ಒಳಟೆಯೇನೀ ಸೃಷ್ಟಿ? ಬಾಳಿನರ್ಥವದೇನು? |

ಬಗೆದು ಬಿಡಿಸುವರಾರು ಸೋಜಿಗವನಿದನು? ||

ಜಗವ ನಿರವಿಸಿದ ಕೈಯೊಂದಾದೊಡೇಕಿಂತು |

ಬಗೆಬಗೆಯ ಜೀವಗತಿ? - ಮಂಕುತಿಮ್ಮ  ||