ಮಾನವರೊ ದಾನವರೊ ಭೂಮಾತೆಯನು ತಣಿಸೆ |

ಶೋಣಿತವನೆರೆಯುವರು ಬಾಪ್ಷ ಸಲುವುದಿರೆ? ||

ಏನು ಹಗೆ! ಏನು ಧಗೆ! ಏನು ಹೊಗೆ! ಯೀ ಧರಣಿ |

ಸೌನಿಕನ ಕಟ್ಟೆಯೇಂ? - ಮಂಕುತಿಮ್ಮ ||