ಹಳೆಯ ಭಕ್ತಿಶ್ರದ್ಧೆಯಳಿಸಿಹೋಗಿವೆ ಮಾಸಿ

ಸುಳಿದಿಲ್ಲವಾವ ಹೊಸದರ್ಶನದ ಹೊಳಪುಂ

ಪಳಗಿದ್ದ ಮನೆ ಬಿದ್ದ ಕುಂಟ ಕುರುಡನ ತೆರದಿ

ತಳಮಳಿಸುತಿದೆ ಲೋಕ - ಮಂಕುತಿಮ್ಮ