ಇಳೆಯ ಬಿಟ್ಟಿನ್ನು ಮೆತ್ತಲುಮೈದದ ಪ್ರೇತ

ವಲೆವಂತೆ ಲೋಕ ತಲ್ಲಣಿಸುತಿಹುದಿಂದು

ಹಳೆಧರ್ಮ ಸತ್ತಿಹುದು ಹೊಸಧರ್ಮ ಹುಟ್ಟಿಲ್ಲ

ತಳಮಳಕೆ ಕಡೆಯೆಂದೊ? - ಮಂಕುತಿಮ್ಮ