ನದಿಯ ತೆರೆಯವೂಲುರುಳಿ ಹೊರಳುತಿರುವುದು ಜೀವ

ಮೊದಲಿಲ್ಲ ಮುಗಿವಿಲ್ಲ ನಿಲುವಿಲ್ಲವದಕೆ

ಬದುಕೇನು ಸಾವೇನು ಸೊದೆಯೇನು ವಿಷವೇನು?

ಉದಕಬುದ್ಬುದವೆಲ್ಲ! - ಮಂಕುತಿಮ್ಮ