ಗಾಳಿ ಮಣ್ಣುಂಡೆಯೊಳಹೊಕ್ಕು ಹೊರಹೊರಳಲದು

ಆಳೆನಿಪುದಂತಾಗದಿರೆ ಬರಿಯ ಹೆಂಟೆ

ಬಾಳೇನು ಧೂಳು ಸುಳಿ, ಮರ ತಿಕ್ಕಿದುರಿಯ ಹೊಗೆ

ಕ್ಪ್ವೇಳವೇನಮೃತವೇಂ? - ಮಂಕುತಿಮ್ಮ