ಹೊನ್ನೆಂದು ಜಗದಿ ನೀಂ ಕೈಗೆ ಕೊಂಡುದನು ವಿಧಿ

ಮಣ್ಣೆನುವನ್ ಅವನ ವರ ಮಣ್ಣೆನುವೆ ನೀನು

ಭಿನ್ನಮಿಂತಿರೆ ವಸ್ತು ಮೌಲ್ಯಗಳ ಗಣನೆಯೀ

ಪಣ್ಯಕ್ಕೆ ಗತಿಯೆಂತೊ? - ಮಂಕುತಿಮ್ಮ