ನರರ ಭಯಬಯಕೆಗಳೆ ಸುರರ ತಾಯ್ತಂದೆಗಳೊ?

ಸುರರಟ್ಟಹಾಸದಿನೆ ನರಭಕ್ತಿಯೊರಲೋ?

ಪರಿಕಿಸುವರೇನವರ್ಗಳನ್ಯೋವ್ಯಶಕ್ತಿಗಳ?

ಧರುಮವೆಲ್ಲಿದರಲ್ಲಿ? - ಮಂಕುತಿಮ್ಮ