ಧರೆಯ ಬದುಕೇನದರ ಗುರಿಯೇನು ಫಲವೇನು?

ಬರಿ ಬಳಸು ಬಡಿದಾಟ ಬರಿ ಪರಿಭ್ರಮಣೆ

ತಿರುತಿರುಗಿ ಹೊಟ್ಟೆ ಹೊರಕೊಳುವ ಮೃಗಖಗಕಿಂತ

ನರನು ಸಾಧಿಪುದೇನು? - ಮಂಕುತಿಮ್ಮ